ಕೊಟ್ಟ ಕುದುರೆಯನೇರಲರಿಯದೆ-ಅಲ್ಲಮನ ವಚನ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ


ಅದರಂತೆ
ದೊರೆಯ ವೇಷವ ಧರಿಸಿ ಮರೆಯುವೆಯ ಮೀಸೆಯನು? ।ತಿರುಕಹಾರುವನಾಗಿ ಮೀಸೆ ತಿರುಚುವೆಯ?
(ಡಿವಿಜಿ)

Comments

Popular posts from this blog

ASCII ಫಾಂಟ್ ನಲ್ಲಿರುವ ಕನ್ನಡವನ್ನು ಓದಲು ಆಗುತ್ತಿಲ್ಲವೇ ?

ಕಥಾಸರಿತ್ಸಾಗರ